View in Telegram
Covid-19 Karnataka Update: 28723 ಪ್ರಕರಣ, ಪಾಸಿಟಿವಿಟಿ ಶೇ 12.98ಕ್ಕೆ ಏರಿಕೆ ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ 28,723 ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇಂದು 2.21 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದು ಕೋವಿಡ್ ಸಾಂಕ್ರಾಮಿಕ ಆರಂಭವಾದ ಬಳಿಕ ಈವರೆಗೆ ದಿನವೊಂದರಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಯಾಗಿದೆ ಎಂದು ಸಚಿವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 20,121 ಪ್ರಕರಣಗಳು ವರದಿಯಾಗಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ. ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 7 ಮಂದಿ… https://thekolarnews.in/covid-19-karnataka-update-omicron-spread-in-state-new-coronavirus-cases-deaths-recoveries-in-14th-jan/
Telegram Center
Telegram Center
Channel