⚽️🔥🔥🔥🔥🔥🔥⚽️ 🌴⭕️⭕️⭕️⭕️🌴 WhatsApp sms madi Home delivery available 👇👇👇 Cash on delivery available ✅ https://wa.me/919164006434 Language = kannada Address = Bengaluru vijayanagar
👆🏻👆🏻👆🏻👆🏻👆🏻👆🏻👆🏻👆🏻👆🏻 FC: PSI Select List Soon: ✍🏻🍁✍🏻🍁✍🏻🍁✍🏻🍁✍🏻
⚫ ಇಂದು ಅಥವಾ ನಾಳೆ PSI Free Coaching ಆಯ್ಕೆಪಟ್ಟಿ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ...!!
⚫ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ ಅಭ್ಯರ್ಥಿಗಳಿಗಾಗಿ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ.!!
👆🏻👆🏻👆🏻👆🏻👆🏻👆🏻👆🏻👆🏻👆🏻👆🏻 Dec-29ಕ್ಕೆ KAS Re-Exam.?: ✍🏻📋✍🏻📋✍🏻📋✍🏻📋✍🏻📋
2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಇದೀಗ KAS ಮರು ಪರೀಕ್ಷೆಯನ್ನು 2024 ಡಿಸೆಂಬರ್-29 ಕ್ಕೆ ನಡೆಸಲು KPSC ಮುಂದಾಗಿದೆ.!!
*ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 122 Junior Engineer (JE) ಹುದ್ದೆಗಳ ಹೆಚ್ಚುವರಿ ಪಟ್ಟಿ ಸಿದ್ಧಗೊಂಡು ಆಯೋಗದ ಅನುಮೋದನೆಗೆ ಇಂದು (2024 ಸೆಪ್ಟೆಂಬರ್-26 ರಂದು) ಸಲ್ಲಿಕೆಯಾಗಿದ್ದು, ಅತಿ ಶೀಘ್ರದಲ್ಲಿಯೇ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ.!!* ✍🏻📋✍🏻📋✍🏻📋✍🏻📋✍🏻
🔵👉 ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ
⚽️🔥🔥🔥🔥🔥🔥⚽️ 🌴⭕️⭕️⭕️⭕️🌴 WhatsApp sms madi Home delivery available 👇👇👇 Cash on delivery available ✅ https://wa.me/919164006434 Language = kannada Address = Bengaluru vijayanagar