Смотреть в Telegram
ಕೊವಿಡ್ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ಮಾಡಬಾರದು: ಹೈಕೋರ್ಟ್ ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ (Congress) ನಾಯಕರು ಕೊರೊನಾ ನಿಮಯಗಳನ್ನು ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದರು. ಈ ನಡುವೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನೇಕರಿಗೆ ಕೊರೊನಾ ಪಾಸಿಟಿವ್​ ಬಂದಿದೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸುವಂತೆ ಹೈಕೋರ್ಟ್​ ತಿಳಿಸಿದೆ. ಸದ್ಯ ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, ಕೆಪಿಸಿಸಿ ಪರ ಹಿರಿಯ… https://thekolarnews.in/no-rally-protest-in-covid-time-says-karnataka-high-court/
Telegram Center
Telegram Center
Канал