NEET-UG Counselling Schedule Released, Registration To Begin On January 19 | Check Details
NEET-UG Counselling: Union Health Minister Mansukh Mandaviya on Thursday announced that Counselling for NEET-UG is set to begin from January 19. The schedule for the same has been released by the Medical Counselling Committee (MCC).
According to the schedule, the NEET UG Counselling 2021 will happen in four rounds – All India Quota (AIQ) round…
ಹಾಲಿನ ದರ ಲೀ.3 ರೂ. ಏರಿಕೆಗೆ ಕರ್ನಾಟಕ ಹಾಲು ಒಕ್ಕೂಟ ಚಿಂತನೆ?
ಬೆಂಗಳೂರು: ಹಾಲಿನ ದರ ಲೀಟರ್ಗೆ 3 ರೂ. ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ ಚಿಂತನೆ ಮಾಡಿದೆ ಎಂಬ ಸುದ್ದಿ ಮೂಲಗಳಿಂದ ವರದಿಯಾಗಿದೆ.
ಪ್ರತಿ ಲೀಟರ್ಗೆ 3 ರೂ. ಏರಿಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಲೀಟರ್ಗೆ 37 ರೂ. ಇದ್ದು, ಅದನ್ನು 40 ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2020-21) ಕೆಎಂಎಫ್ ಅಧ್ಯಕ್ಷ…
ಕೋಲಾರ : ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾ ಂಗಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಪ್ರಭಾರ ಜಿಲ್ಲಾಧಿ ಕಾರಿಗಳಾದ ಯುಕೇಶ್ ಕುಮಾರ್ ವಹಿಸಿದ್ದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ|| ಸ್ನೇಹಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ, ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Covid-19 Karnataka Update: 28723 ಪ್ರಕರಣ, ಪಾಸಿಟಿವಿಟಿ ಶೇ 12.98ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ 28,723 ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಂದು 2.21 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದು ಕೋವಿಡ್ ಸಾಂಕ್ರಾಮಿಕ ಆರಂಭವಾದ ಬಳಿಕ ಈವರೆಗೆ ದಿನವೊಂದರಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಯಾಗಿದೆ ಎಂದು ಸಚಿವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 20,121 ಪ್ರಕರಣಗಳು ವರದಿಯಾಗಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ. ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 7 ಮಂದಿ…
ಸಿಎಂ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡ್ತೇನೆ, ನನ್ನ ಪ್ರಾಣ ಹೋದರೆ ಅಲ್ಲೇ ಹೋಗಲಿ- ರಾಜ್ಯ ಸರ್ಕಾರದ ವಿರುದ್ಧ ರೇವಣ್ಣ ಕಿಡಿ
ಹಾಸನ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲೂ ರಾಜಕೀಯ ನಡೆಸುತ್ತಿದ್ದಾರೆ. ಹೊಳೆನರಸೀಪುರ ಮಹಿಳಾ ಕಾಲೇಜಿಗೆ ಎಂ.ಎಸ್.ಸಿ ಪದವಿ ಮಂಜೂರು ಮಾಡಲು ರಾಜಕೀಯ ಮಾಡ್ತಿದಾರೆ. ಶಿಕ್ಷಣ ಇಲಾಖೆ ಕಾರ್ಯದರ್ಶಿ ಒಪ್ಪಿಗೆ ನೀಡಿದ್ದಾರೆ, ಮೈಸೂರು ವಿವಿಯವರು ಸಹ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆದೇ ಯಾವುದೇ ಕಾರಣ ಕೊಡದೆ ಕಾಲೇಜಿನ ಕೋರ್ಸ್ ಮಂಜೂರು ಮಾಡಲು ಶಿಕ್ಷಣ ಸಚಿವರು ನಿರಾಕರಣೆ ಮಾಡಿದ್ದಾರೆ. ಹಾಗಾಗಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಮನೆ ಎದುರು ಧರಣಿ ಮಾಡುತ್ತೇನೆ. ನಾನು ಅಲ್ಲೇ ಕೂರುತ್ತೇನೆ, ನನ್ನ ಪ್ರಾಣ…
ಕೊವಿಡ್ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ಮಾಡಬಾರದು: ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ (Congress) ನಾಯಕರು ಕೊರೊನಾ ನಿಮಯಗಳನ್ನು ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದರು. ಈ ನಡುವೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ. ಸದ್ಯ ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, ಕೆಪಿಸಿಸಿ ಪರ ಹಿರಿಯ…
ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 293 ಮಂದಿಗೆ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 945ಕ್ಕೆ ಏರಿಕೆಯಾಗಿದೆ.
ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.
ಕೋಲಾರ ತಾಲ್ಲೂಕಿನ 111 ಮಂದಿಗೆ, ಮಾಲೂರು ತಾಲ್ಲೂಕಿನ 40 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 27 ಮಂದಿಗೆ, ಕೆಜಿಎಫ್ ತಾಲ್ಲೂಕಿನ 50 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 53…
Karnataka Weather Today: ಕೋಲಾರ ಸೇರಿ ಕರ್ನಾಟಕದಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೀಗಿದೆ
Bengaluru Rain: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದ್ದು, ಇಂದಿನಿಂದ (ಜ. 13) ಜನವರಿ 17ರವರೆಗೆ 5 ದಿನ ಮಳೆ ಸುರಿಯಲಿದೆ. ಇಂದು ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದಿನಿಂದ ಜ. 17ರವರೆಗೆ ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ನೆರೆಯ…
ಕೋಲಾರ : ಕೋಲಾರದ ಎಂ. ಬಿ. ರಸ್ತೆ ಸುತ್ತಮುತ್ತ ಕಸ ಸಂಗ್ರಹಣೆ ಮತ್ತು ವಿಲೇವಾರಿ ಪ್ರಕ್ರಿಯೆ ಹಳಿ ತಪ್ಪಿದ್ದು, ಸ್ಥಳೀಯರು ಹಾಗೂ ಅಂಗಡಿ ಕೆಲಸಗಾರರು ಕಂಡಕಂಡಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಿದೆ. ಕ್ಲಾಕ್ಟವರ್ ಬಳಿ ಎಂ. ಬಿ. ರಸ್ತೆಯ ಅಕ್ಕಪಕ್ಕದಲ್ಲಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ರಾಶಿಯಾಗಿ ಬಿದ್ದಿದ್ದು, ಇಡೀ ಪ್ರದೇಶ ಕೊಳೆಗೇರಿಯಂತಾಗಿದೆ. ಪೌರ ಕಾರ್ಮಿಕರು ನಿಯಮಿತವಾಗಿ ಮನೆ ಹಾಗೂ ಅಂಗಡಿಗಳ ಬಳಿ ಬಂದು ಕಸ ಸಂಗ್ರಹಿಸುತ್ತಿಲ್ಲ. ಹೀಗಾಗಿ, ಸ್ಥಳೀಯರು ಖಾಲಿ ನಿವೇಶನಗಳಲ್ಲಿ ಹಾಗೂ ರಸ್ತೆಗಳ ಬದಿಯಲ್ಲಿ…
ದರಖಾಸ್ತು ಕಡತಗಳೇ ನಾಪತ್ತೆ! ಕಂದಾಯ ಇಲಾಖೆ ಕಾರ್ಯವೈಖರಿಗೆ ಶಾಸಕಿ ರೂಪಕಲಾ ಅಸಮಾಧಾನ
ಕೆಜಿಎಫ್: ‘ದರಖಾಸ್ತು ಸಮಿತಿಯಲ್ಲಿ ವಿಲೇವಾರಿಯಾಗಬೇಕಾಗಿದ್ದ ಕಡತಗಳು ಹೇಗೆ ಮಾಯವಾಗಿವೆ ಎಂಬುದನ್ನು ಪತ್ತೆಹಚ್ಚಿ ಜಮೀನು ಮಂಜೂರಾತಿಗೆ ಅರ್ಜಿ ನೀಡಿದ ರೈತರಿಗೆ ನ್ಯಾಯ ದೊರಕಿಸಬೇಕು’ ಎಂದು ಶಾಸಕಿ ಎಂ. ರೂಪಕಲಾ ತಾಕೀತು ಮಾಡಿದರು.
ರಾಬರ್ಟಸನ್ ಪೇಟೆಯಲ್ಲಿ ಮಂಗಳವಾರ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕಂದಾಯ ಇಲಾಖೆ ಸುಪರ್ದಿಯಲ್ಲಿದ್ದ ಕಡತಗಳು ಹೇಗೆ ನಾಪತ್ತೆಯಾಗಿವೆ ಎಂಬುದಕ್ಕೆ ಸಬೂಬು ಹೇಳಬೇಕಾಗಿಲ್ಲ. ಸರ್ಕಾರಿ ಜಾಗವನ್ನು ಉಳಿಸಿಕೊಳ್ಳದೆ ಅತಿಕ್ರಮ ಮಾಡಿಕೊಳ್ಳಲು ಅವಕಾಶ ನೀಡುವುದು ಸರಿಯಲ್ಲ. ತಾಯಿ ಇಲಾಖೆಗೆ ಮೋಸ ಮಾಡಬೇಡಿ. ರೈತರಿಗೆ ನ್ಯಾಯ ಕೊಡಬೇಕಾಗಿರುವುದು…
ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣವು ಬುಧವಾರ ದಾಖಲೆ ಬರೆದಿದ್ದು, ಹೊಸದಾಗಿ ಒಂದೇ ದಿನ 282 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಂಕಿನ ನಾಗಲೋಟ ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಕೋವಿಡ್ 3ನೇ ಅಲೆಯ ಆರ್ಭಟಕ್ಕೆ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯ ಸರ್ವ ಪ್ರಯತ್ನದ ನಡುವೆಯೂ ಕೊರೊನಾ ಸೋಂಕಿನ ಓಟ ಮುಂದುವರಿದಿದ್ದು, ಜನ ತಬ್ಬಿಬ್ಬಾಗಿದ್ದಾರೆ.
15 ದಿನಗಳ ಹಿಂದೆ ಶೇ 0.11 ಇದ್ದ ಸೋಂಕು ಹರಡುವಿಕೆ ಪ್ರಮಾಣವು ಬುಧವಾರ ಶೇ…
ಕರ್ನಾಟಕದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ; ಜನವರಿ ಅಂತ್ಯದವರೆಗೆ ಕಠಿಣ ನಿಯಮ
Covid Guidelines to extend till January end Covid19 Coronavirus Meeting with CM Basavaraj Bommai
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮಾರ್ಗಸೂಚಿ ಜನವರಿ ತಿಂಗಳಾಂತ್ಯದವರೆಗೆ ವಿಸ್ತರಿಸಿ ಆದೇಶ ನೀಡಲಾಗಿದೆ. ಮಾರ್ಗಸೂಚಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಅಧಿಕಾರಿಗಳ ಜೊತೆ ಕೊವಿಡ್ ಪರಿಸ್ಥಿತಿ ಅವಲೋಕಿಸುವ ಬಗ್ಗೆ ತುರ್ತು ಸಭೆ ನಡೆಸಿದ್ದರು. ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕೋಲಾರ: ‘ಇಲಾಖೆ ಘನತೆಗೆ ದಕ್ಕೆ ತರುವ ನಡವಳಿಕೆ ಸಹಿಸುವುದಿಲ್ಲ. ಕಾನೂನುಬಾಹಿರ ಚಟುವಟಿಕೆ ವಿಚಾರದಲ್ಲಿ ರಾಜಿ ಪ್ರಶ್ನೆಯಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜು ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ಖಡಕ್ ಸಂದೇಶ ರವಾನಿಸಿದರು.
ಕಾರ್ಯಾಭಾರ ಸ್ವೀಕರಿಸಿದ ಬೆನ್ನಲ್ಲೇ ಇಲ್ಲಿ ಮಂಗಳವಾರ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಮತ್ತು ಅಪರಾಧ ನಿಯಂತ್ರಣಕ್ಕೆ ಪಂಚಸೂತ್ರ ರೂಪಿಸಿದ್ದೇನೆ. ಜೂಜು, ಮಟ್ಕಾ, ಮೀಟರ್ ಬಡ್ಡಿ, ಫಿಲ್ಟರ್ ಮರಳು ದಂದೆ, ಕ್ರಿಕೆಟ್ ಬೆಟ್ಟಿಂಗ್, ಅಕ್ರಮ ಮದ್ಯ ಮಾರಾಟ, ಸಾಮಾಜಿಕ…
ಕೃಷಿ ಉತ್ಪನ್ನ: ಲಾಭದಾಯಕ ಬೆಲೆ ಘೋಷಿಸಿ- ಭಾರತೀಯ ಕಿಸಾನ್ ಸಂಘ ಕೋಲಾರ
ಕೋಲಾರ: ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವೇ ಲಾಭದಾಯಕ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಇಲ್ಲಿ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.
‘ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ರೈತರ ಜೀವನ ಸುಧಾರಿಸಿಲ್ಲ. ಬೆಲೆ ಕುಸಿತ, ಪ್ರಾಕೃತಿಕ ವಿಕೋಪ, ಬೆಳೆ ನಾಶದಿಂದ ರೈತರು ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.…
ಕೋಲಾರ: ಜಿಲ್ಲೆಯ ಪಾಲಿಗೆ ಮಂಗಳವಾರವು ‘ಅಮಂಗಳ’ವಾಗಿದ್ದು, ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದೆ. ಒಂದೇ ದಿನ 139 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 471ಕ್ಕೆ ಜಿಗಿದಿದೆ.
ಮತ್ತೊಂದೆಡೆ ಕೆಜಿಎಫ್ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 647ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಆರೇಳು ತಿಂಗಳಿಂದ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಜ.7ರಂದು 98 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಇದೀಗ ಮಂಗಳವಾರ ಸೋಂಕಿನ ಮಹಾ ಸ್ಫೋಟವಾಗಿದ್ದು, ಸೋಂಕಿನ ನಾಗಾಲೋಟಕ್ಕೆ…
CM Basavaraj Bommai rules out relaxation in Covid restrictions at places with less positivity rate
Bangalore Live News: Citing spike in Covid-19 cases in Karnataka, Chief Minister Basavaraj Bommai on Monday ruled out easing restrictions at places with less positivity rate. He instead stressed the need to take extra precautions.
Meanwhile, Bommai on Monday said he has tested positive for Covid-19, with mild symptoms. The Chief Minister also said he…
ಕೋಲಾರ: ಜಿಲ್ಲೆಗೆ ವರ್ಗಾವಣೆಯಾಗಿ ಬಂದಿರುವ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜು ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಘೋರ್ಪಡೆ ಅವರಿಗೆ ರಾಜ್ಯ ರೈತ ಸಂಘದ ಸದಸ್ಯರು ಇಲ್ಲಿ ಸೋಮವಾರ ಗಿಡಗಳನ್ನು ನೀಡಿ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.
‘ಜಿಲ್ಲೆಯಲ್ಲಿ ಫಿಲ್ಟರ್ ಮರಳು ದಂದೆ, ಜೂಜು ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ಹೆಚ್ಚಿವೆ. ಮಾದಕ ವಸ್ತುಗಳ ಸಾಗಣೆ ಮತ್ತು ಮಾರಾಟವು ಎಗ್ಗಿಲ್ಲದೆ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ಸಂಘಟನೆ ಸದಸ್ಯರು…
ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 65 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ.
ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ 22 ಮಂದಿಗೆ, ಮಾಲೂರು ತಾಲ್ಲೂಕಿನ 6 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 7 ಮಂದಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋಲಾರ: ರಾಷ್ಟ್ರೀಯ ಹೊಸ ಶಿಕ್ಷಣ ನೀತಿ (ಎನ್ಇಪಿ) ಜಾರಿ ವಿರೋಧಿಸಿ ಅಂಗನವಾಡಿ ನೌಕರರ ಸಂಘದ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
‘ರಾಜ್ಯದಲ್ಲಿ ಎನ್ಇಪಿ ಜಾರಿಯಾದರೆ ಅಂಗನವಾಡಿ ಕೇಂದ್ರಗಳನ್ನು ಮುಚ್ಚಬೇಕಾಗುತ್ತದೆ. ಅಂಗನವಾಡಿಗಳಿಗೆ ಅನುದಾನ ಸಹ ಬಿಡುಗಡೆ ಮಾಡಿಲ್ಲ. ಸರ್ಕಾರದ ಎಲ್ಲಾ ಕೆಲಸಗಳಿಗೆ ಅಂಗನವಾಡಿ ನೌಕರರು ಬೇಕು. ಆದರೆ, ನೌಕರರಿಗೆ ಯಾವುದೇ ಸೌಕರ್ಯ ಒದಗಿಸಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ಸರ್ಕಾರವು ಅಂಗನವಾಡಿಗಳ ನಿರ್ವಹಣೆ ಜವಾಬ್ದಾರಿಯನ್ನು ಗ್ರಾ.ಪಂಗಳಿಗೆ ವಹಿಸಲು ಮುಂದಾಗಿದೆ. ದೇಶದಲ್ಲಿ ಎನ್ಇಪಿ ಸಮಗ್ರ…
Covid-19 India Update: ದೇಶದಲ್ಲಿ 1.68 ಲಕ್ಷಕ್ಕೂ ಅಧಿಕ ಪ್ರಕರಣಗಳು
ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 1,68,063 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 277 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.
ಪ್ರಸ್ತುತ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳಿವೆ ಹಾಗೂ ಕೋವಿಡ್ ದೃಢ ಪ್ರಮಾಣ ಶೇಕಡ 10.64ರಷ್ಟಿದೆ.
24 ಗಂಟೆಗಳ ಅಂತರದಲ್ಲಿ 69,959 ಮಂದಿ ಚೇತರಿಸಿಕೊಂಡಿದ್ದಾರೆ. ಸೋಮವಾರ ಕೋವಿಡ್ ದೃಢಪಟ್ಟ 1,79,723 ಪ್ರಕರಣಗಳು ವರದಿಯಾಗಿದ್ದವು.
ಒಟ್ಟು 3.58 ಕೋಟಿಗೂ ಅಧಿಕ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಓಮೈಕ್ರಾನ್…